ರಾಜ್ಯ ಸರ್ಕಾರದಿಂದ ಪರಿಷ್ಕೃತ ದರ ನಿಗದಿ ; ಪ್ರತಿ ಟನ್‌ ಕಬ್ಬಿಗೆ 3,300 ರೂ. ದರ ನೀಡಲು ನಿರ್ಧಾರ

ಬೆಂಗಳೂರು : ಕಬ್ಬು ಬೆಳೆಗಾರರ ಪ್ರತಿಭಟವೆ ತೀವ್ರಗೊಂಡ ಬೆನ್ನಲ್ಲೇ ಪ್ರತಿ ಟನ್‌ (1 ಸಾವಿರ ಕೆಜಿ) ಕಬ್ಬಿನ ಪರಿಷ್ಕೃತ ಬೆಲೆಯನ್ನು 3,300 ರೂ.ಗಳಿಗೆ ನಿಗದಿ ಮಾಡಿದೆ. ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ ಬಳಿಕ ಈ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಕಬ್ಬು ಬೆಳೆಗಾರರು ಒಪ್ಪಿಗೆ ನೀಡಿದ್ದಾರೆ. … Continued