ಕೋವಿಡ್ 3ನೇ ಅಲೆ ಭೀತಿ: ಕರ್ನಾಟಕದಲ್ಲಿ ಮಕ್ಕಳ ಆರೈಕೆ ಕೇಂದ್ರಗಳ ಸ್ಥಾಪನೆ, ಕಾರ್ಯಪಡೆ ರಚನೆಗೆ ಮುಂದಾದ ಸರ್ಕಾರ

ಬೆಂಗಳೂರು: ಕರ್ನಾಟಕದಲ್ಲಿ ಸಂಭನೀಯ ಕೋವಿಡ್ 3ನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧತೆ ನಡೆಸಿದ್ದು, ಇದನ್ನು ನಿಭಾಯಿಸಲು ಹೃದ್ರೋಗ ತಜ್ಞ ಡಾ.ದೇವಿ ಶೆಟ್ಟಿ ನೇತೃತ್ವದಲ್ಲಿ ಕಾರ್ಯಪಡೆ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಎಲ್ಲ ಜಿಲ್ಲೆಗಳಲ್ಲಿ ಮಕ್ಕಳ ಕೋವಿಡ್ ಆರೈಕೆ ಕೇಂದ್ರಗಳನ್ನು ಸಹ ಸ್ಥಾಪಿಸಲಾಗುತ್ತಿದೆ. ಮಾರ್ಚ್ 2020 ಮತ್ತು ಸೆಪ್ಟೆಂಬರ್ 2020ರ ನಡುವೆ ಕೊರೊನಾ … Continued