ಭಾರತ, ಇತರ 4 ದೇಶಗಳ ಉಕ್ರೇನ್ ರಾಯಭಾರಿಗಳನ್ನು ವಜಾಗೊಳಿಸಿದ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ
ಕೀವ್: ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಶನಿವಾರ ಜರ್ಮನಿ ಹಾಗೂ ಭಾರತ ಸೇರಿದಂತೆ ಕೆಲವು ದೇಶಗಳ ಉಕ್ರೇನಿನ ಉನ್ನತ ವಿದೇಶಿ ರಾಯಭಾರಿಗಳನ್ನು ವಜಾಗೊಳಿಸಿದ್ದಾರೆ ಎಂದು ಅಧ್ಯಕ್ಷೀಯ ವೆಬ್‌ಸೈಟ್ ತಿಳಿಸಿದೆ. ಈ ಕ್ರಮಕ್ಕೆ ಯಾವುದೇ ಕಾರಣವನ್ನು ನೀಡಿಲ್ಲ. ಜರ್ಮನಿ, ಭಾರತ, ಜೆಕ್ ರಿಪಬ್ಲಿಕ್, ನಾರ್ವೆ ಮತ್ತು ಹಂಗೇರಿಯಲ್ಲಿ ಉಕ್ರೇನ್‌ನ ರಾಯಭಾರಿಗಳನ್ನು ವಜಾಗೊಳಿಸುವುದಾಗಿ ಅವರು ಪ್ರಕಟಿಸಿದ್ದಾರೆ. ರಾಯಭಾರಿಗಳಿಗೆ … Continued