ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಕೊಲೆ ಪ್ರಕರಣ : ನಾಲ್ವರು ವಶಕ್ಕೆ

ಬೆಂಗಳೂರು : ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್ ಪೇಟೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ರೇಖಾ ಹತ್ಯೆ ಪ್ರಕರಣ ಸಂಬಂಧ ಕೊಲೆಗೆ ಸಹಕಾರ ನೀಡಿದ ಹಾಗೂ ಸಂಚು ರೂಪಿಸಿದ್ದ ಆರೋಪದ ಮೇರೆಗೆ ನಾಲ್ವರನ್ನು ಕಾಟನ್ ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದು, … Continued