ಭೀಕರ ಅಪಘಾತ : ನಾಲೆಗೆ ಕಾರು ಬಿದ್ದು ನಾಲ್ವರು ಮಹಿಳೆಯರು ಸಾವು

ಮಂಡ್ಯ : ಜಿಲ್ಲೆಯಲ್ಲಿ ತಡೆಗೋಡೆಯಿಲ್ಲದ ನಾಲೆಗೆ ಕಾರು ಬಿದ್ದ ಘಟನೆಯಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಬಳಿ ಶನಿವಾರ ರಾತ್ರಿ ಸಂಭವಿಸಿದೆ. ಶ್ರೀರಂಗಪಟ್ಟಣ ತಾಲೂಕು ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಬ್ರಾಂಚ್‌ನ ವಿಶ್ವೇಶ್ವರಯ್ಯ ಉಪ ನಾಲೆಗೆ ಕಾರು ಉರುಳಿ ಬಿದ್ದು ಈ ನಾಲ್ಕು ಮಂದಿ ಅಸುನೀಗಿದ್ದಾರೆ. ದೊಡ್ಡಮುಲಗೂಡು ಮತ್ತು ಗಾಮನಹಳ್ಳಿ ನಡುವೆ … Continued