400 ವಾಹನಗಳ ಮೆರವಣಿಗೆ.. ಸೈರನ್ ಅಬ್ಬರ 300 ಕಿಮೀ ಪಯಣ : ಸಿನಿಮಾ ಸ್ಟೈಲಿನಲ್ಲಿ ಕಾಂಗ್ರೆಸ್ ಸೇರಿದ ಬಿಜೆಪಿ ನಾಯಕ | ವೀಕ್ಷಿಸಿ
ಭೋಪಾಲ್: ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಗೆ ಕೆಲ ತಿಂಗಳು ಬಾಕಿಯಿರುವಂತೆಯೇ ಮಧ್ಯಪ್ರದೇಶ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಕೇಂದ್ರ ಸಚಿವ ಜ್ಯೋತಿಯಾಧಿತ್ಯ ಸಿಂಧಿಯಾ ಅವರ ಆಪ್ತ ಬೈಜನಾಥ್ ಸಿಂಗ್ ಯಾದವ್ ಬಿಜೆಪಿ ತೊರೆದು ತಮ್ಮ ಮೊದಲಿನ ಪಕ್ಷ ಕಾಂಗ್ರೆಸ್ಸಿಗೆ ಮರಳಿದ್ದಾರೆ. ಆದರೆ ಅವರು ಸೇರ್ಪಡೆಯಾಗಿರುವ ರೀತಿಯ ಮೂಲಕ ಅವರು ಗಮನ ಸೆಳೆದಿದ್ದಾರೆ. ಅವರು ಮಧ್ಯಪ್ರದೇಶದ ಶಿವಪುರಿಯಿಂದ … Continued