ನಕ್ಸಲ್ ಎನ್‌ಕೌಂಟರ್:ಐವರು ಭದ್ರತಾ ಸಿಬ್ಬಂದಿ ಸಾವು
ಛತ್ತೀಸ್ ಘಡದಲ್ಲಿ ಭೀಕರ ನಕ್ಸಲ್ ಎನ್ ಕೌಂಟರ್ ನಡೆದಿದ್ದು, ಘಟನೆಯಲ್ಲಿ ಐದು ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಛತ್ತೀಸ್ ಘಡದ ಬಿಜಾಪುರ ಜಿಲ್ಲೆಯ ಟರ್ರೇಮ್ ಅರಣ್ಯ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಎನ್ ಕೌಂಟರ್ ನಲ್ಲಿ ಐದು ಮಂದಿ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಹೇಳಲಾಗಿದೆ. ಶನಿವಾರ ಬೆಳಿಗ್ಗೆ ಡಿಜಿಪಿ ಅವಸ್ಥಿ ಅವರು … Continued