ಭೀಕರ ರಸ್ತೆ ಅಪಘಾತ: ಬಾಲಕ ಸೇರಿ ಐವರು ಸ್ಥಳದಲ್ಲೇ ಸಾವು
ಧಾರವಾಡ: ಕಾರು- ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರ್‌ನಲ್ಲಿದ್ದ ನಾಲ್ವರು ಹಾಗೂ ಓರ್ವ ಪಾದಚಾರಿ ಸೇರಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ತೇಗೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಮಂಜುನಾಥ ಮುದ್ದೋಜಿ ಇತ್ತೀಚೆಗೆ ಭಾರತೀಯ ಸೇನೆಗೆ ನೇಮಕಗೊಂಡಿದ್ದರು. ಅವರು ಹೈದ್ರಾಬಾದ್‌ಗೆ ತರಬೇತಿ ಕೇಂದ್ರಕ್ಕೆ … Continued