ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಐವರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ
ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಸ್ಥಳೀಯ ಪೊಲೀಸರನ್ನು ಒಳಗೊಂಡ ಜಂಟಿ ಪಡೆ ಬುಧವಾರ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಐವರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಪೊಂಬೆ ಮತ್ತು ಗೋಪಾಲ್ಪೋರಾ ಪ್ರದೇಶಗಳಲ್ಲಿ ಭಯೋತ್ಪಾದಕರನ್ನು ಕೊಲ್ಲಲಾಯಿತು.ಗೋಪಾಲ್‌ಪೋರಾ ಎನ್‌ಕೌಂಟರ್‌ನಲ್ಲಿ ಉಗ್ರಗಾಮಿ ಸಂಘಟನೆ ‘ದಿ … Continued