ಪ್ರಧಾನಿ ನರೇಂದ್ರ ಮೋದಿ ಮಾತು ಕೇಳಿದ್ದರೆ 5 ವರ್ಷ ನಾನೇ ಸಿಎಂ ಆಗಿರುತ್ತಿದ್ದೆ : ಕುಮಾರಸ್ವಾಮಿ
ಬೆಂಗಳೂರು : ಜೆಡಿಎಸ್ ಅನ್ನು ಪದೇ ಪದೇ ಬಿಜೆಪಿಯ ‘ಬಿ ಟೀಂ’ ಎಂದು ಟೀಕಿಸುವ ಮುನ್ನ ಒಂದು ವಿಚಾರ ತಿಳಿದುಕೊಳ್ಳಿ. ಪ್ರಧಾನಿ ನರೇಂದ್ರ ಮೋದಿ ಅವರ ಮಾತನ್ನು ನಾನು ಅಂದು ಕೇಳಿದ್ದರೆ ನಾನು ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ … Continued