ಜೂನ್14ರ ವರೆಗೆ ಲಾಕ್ ಡೌನ್ ವಿಸ್ತರಣೆ, 500 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ

ಬೆಂಗಳೂರು : ಕೋವಿಡ್ ಸಾಂಕ್ರಾಮಿಕ ಸೋಂಕನ್ನು ಸಂಪೂರ್ಣ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಕ್ತವೆಂದು ಪರಿಗಣಿಸಿ ಈ ಹಿಂದೆ ಜೂನ್ 7ರವರೆಗೆ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್‌ ಅನ್ನು ಜೂ.14ರ ವರೆಗೆ ವಿಸ್ತರಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಗುರುವಾರ ಈ ವಿಷಯ ಪ್ರಕಟಿಸಿದ್ದಾರೆ. ಪ್ರಸ್ತುತ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ ಕೂಡ, ವೈರಾಣು ಹರಡುವಿಕೆ ಮುಂದುವರೆದಿದೆ. ಆರೋಗ್ಯ ಪರಿಣಿತರ ಸಲಹೆಯ … Continued