ಬಿಎಸ್‌ವೈ ಬದಲಾವಣೆ ಬೇಡ, ಬೆಂಗಳೂರಲ್ಲಿ 500 ಮಠಾಧೀಶರ ಸೇರಿಸಿ ಸಭೆ ಮಾಡ್ತೇವೆ: ದಿಂಗಾಲೇಶ್ವರ ಶ್ರೀ
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ, ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಕೆಳಗಿಳಿಯುತ್ತಾರೆಂಬ ಊಹಾಪೋಹಗಳ ಮಧ್ಯೆ ಲಿಂಗಾಯತ ಮಠಾಧಿಪತಿಗಳು ಯಡಿಯೂರಪ್ಪ ಅವರನ್ನು ಬೆಂಬಲಿಸಿ ಬಿಜೆಪಿ ಹೈಕಮಾಂಡಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾದ 20ಕ್ಕೂ ಹೆಚ್ಚು ಮಠಾಧಿಪತಿಗಳು ಅವರಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ವೀರಶೈವ-ಲಿಂಗಾಯತ ರಾಜಕೀಯ ಮುಖಂಡರು ಕೂಡ ಯಡಿಯೂರಪ್ಪ ಬದಲಾವಣೆಗೆ ಪ್ರತಿರೋಧ … Continued