ಥಿಯೆಟರ್ಗಳಲ್ಲಿ 50:50 ನೀತಿಗೆ ಚಿತ್ರರಂಗ ಆಕ್ಷೇಪ : ಸಿಎಂ ಬಳಿಗೆ ನಿಯೋಗ
ಬೆಂಗಳೂರು: ಕೋವಿಡ್ ಲಾಕ್ಡೌನ್ನಿಂದ ಚಿತ್ರರಂಗ ಚೇತರಿಸಿಕೊಳ್ಳುತ್ತಿದ್ದು ಮತ್ತೆ ಚಿತ್ರಮಂದಿರಗಳಲ್ಲಿ 50- 50 ಸೂತ್ರ ಅಳವಡಿಸಲು ಸರ್ಕಾರ ಮಾರ್ಗಸೂಚಿ ಜಾರಿ ಮಾಡಿರುವುದು ಚಿತ್ರರಂಗಕ್ಕೆ ಭಾರೀ ಪೆಟ್ಟು ಬೀಳಲಿದೆ ಎಂದು ಕರ್ನಾಟಕ ಚಲನಚಿತ್ರವಾಣಿಜ್ಯಮಂಡಳಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕೆಲವು ದಿನಗಳಿಂದ ಕೊರೊನಾ ಪ್ರಕರಣಗಳು ಏರಿಕೆಯಾದ ಬೆನ್ನಲ್ಲೇ ಚಿತ್ರಮಂದಿರಗಳಲ್ಲಿ 50: 50 ಸೂತ್ರ ಅಳವಡಿಸಲು ಸರ್ಕಾರ ತೀರ್ಮಾನಿಸಿರುವುದದನ್ನು … Continued