5, 8, 9ನೇ ತರಗತಿಗಳ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಬೆಂಗಳೂರು : 2023-24ನೇ ಸಾಲಿನ 5, 8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ, ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನರಹಿತ ಹಾಗೂ ಅನುದಾನಿತ ಶಾಲೆಗಳ 2023–24ನೇ ಸಾಲಿನ 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗಳು (ಸಂಕಲನಾತ್ಮಕ ಮೌಲ್ಯಾಂಕನ/ಎಸ್ಎ–2) ಮಾರ್ಚ್ 11ರಿಂದ ಆರಂಭವಾಗಲಿವೆ. … Continued