5, 8ನೇ ತರಗತಿ ಬೋರ್ಡ್ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 5 ಮತ್ತು 8ನೇ ತರಗತಿ ಮೌಲ್ಯಾಂಕನ (ಬೋರ್ಡ್) ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಪರೀಕ್ಷೆ ಮಾರ್ಚ್ 27ರಿಂದ ಏಪ್ರಿಲ್ 1ರ ವರೆಗೆ ಪರೀಕ್ಷೆ ನಡೆಯಲಿದೆ. 5ನೇ ತರಗತಿ ಮಕ್ಕಳಿಗೆ ಮಾರ್ಚ್ 27ರಿಂದ 30ರ ವರೆಗೆ ನಡೆಯಲಿದೆ ಹಾಗೂ 8ನೇ ತರಗತಿಗೆ ಮಾರ್ಚ್ 27ರಿಂದ … Continued