ನವೆಂಬರ್ 10ರಿಂದ ಮೈಸೂರು-ಬೆಂಗಳೂರು- ಚೆನ್ನೈ ಮಾರ್ಗದಲ್ಲಿ ‘ವಂದೇ ಭಾರತ್ ರೈಲು’ ಸಂಚಾರ
ನವದೆಹಲಿ: ದೀಪಾವಳಿಯ ನಂತರ ನವೆಂಬರ್ 10ರಿಂದ ಭಾರತದಲ್ಲಿ ಐದನೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭಗೊಳ್ಳಲಿದ್ದು, ಇದು ಬೆಂಗಳೂರು-ಚೆನ್ನೈ ಮಧ್ಯೆ ಸಂಚರಿಸಲಿದೆ. 5ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ನವೆಂಬರ್ 10 ರಂದು ಚೆನ್ನೈ, ಬೆಂಗಳೂರು ಮತ್ತು ಮೈಸೂರಿಗೆ ಸಂಪರ್ಕ ಕಲ್ಪಿಸಲಿದೆ. ಚೆನ್ನೈನಿಂದ ಬೆಂಗಳೂರಿನ ಮೂಲಕ ಮೈಸೂರಿಗೆ ಸಂಚರಿಸುವ ರೈಲು ನವೆಂಬರ್ 5 ರಂದು … Continued