ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರು ಆರೋಪಿಗಳ ಬಂಧನ:ಬೊಮ್ಮಾಯಿ
ಬೆಂಗಳೂರು : ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಕೆಲ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ವಿಡಿಯೋ ವೈರಲ್ … Continued