ಬೆಂಗಳೂರು ವಿಮಾನ ನಿಲ್ದಾಣ ಸಮೀಪ ಸ್ಫೋಟ; 6 ಜನರಿಗೆ ಗಾಯ

ಬೆಂಗಳೂರು,: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು ಆರು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಭಾನುವಾರ ಸಂಜೆ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್‌ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿದ್ದ ವೇಳೆ ಕಾರ್ಗೋ ಕಾಂಪ್ಲೆಕ್ಸ್ ಎದುರಿನ ಅಂಡರ್ ಪಾಸ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಮಾಡುತ್ತಿದ್ದಾಗ ಅವಘಡ ಸಂಭವಿಸಿದೆ. ಯಂತ್ರಕ್ಕೆ … Continued