ಸಾರಿಗೆ ಬಸ್- ಕಾರು ನಡುವೆ ಭೀಕರ ಅಪಘಾತ: ಇಬ್ಬರು ಮಕ್ಕಳು ಸೇರಿ ಆರು ಮಂದಿ ಸಾವು

ಮಡಿಕೇರಿ: ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಮಾರುತಿ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಜನರು ಮೃತಪಟ್ಟ ಘಟನೆ ಗಡಿ ಗ್ರಾಮವಾದ ಸಂಪಾಜೆಯಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ಸಂಪಾಜೆ ಪೆಟ್ರೋಲ್ ಬಂಕ್ ಬಳಿ ಈ ದುರ್ಘಟನೆ ನಡೆದಿದ್ದು, ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಮಾರುತಿ … Continued

ಬಿಹಾರದ ಉದ್ಯಮಿ ಮನೆಯಲ್ಲಿ ಪಟಾಕಿ ಸ್ಫೋಟ: 6 ಸಾವು, 8 ಮಂದಿಗೆ ಗಂಭೀರ ಗಾಯ

ನವದೆಹಲಿ: ಬಿಹಾರದ ಸರನ್ ಜಿಲ್ಲೆಯ ಖೈರಾ ಪೊಲೀಸ್ ಠಾಣೆ ವ್ಯಾಪ್ತಿಯ ಖುದಾಯಿ ಬಾಗ್ ಗ್ರಾಮದಲ್ಲಿ ಭಾನುವಾರ ಪಟಾಕಿ ಉದ್ಯಮಿಯೊಬ್ಬರ ಮನೆಯಲ್ಲಿ ಸ್ಫೋಟ ಸಂಭವಿಸಿ ಆರು ಜನರು ಸಾವಿಗೀಡಾಗಿದ್ದಾರೆ. ಉದ್ಯಮಿಯನ್ನು ಶಬೀರ್ ಹುಸೇನ್ ಎಂದು ಗುರುತಿಸಲಾಗಿದೆ. ಸ್ಫೋಟದಿಂದಾಗಿ ಮನೆಯ ಒಂದು ಭಾಗ ಸ್ಫೋಟಗೊಂಡಿದ್ದು, ಉಳಿದ ಭಾಗಕ್ಕೆ ಬೆಂಕಿ ಹೊತ್ತಿಕೊಂಡಿದೆ. ಪೊಲೀಸರ ಪ್ರಕಾರ, ಮನೆಯು ನದಿಯ ದಡದಲ್ಲಿದೆ, ಮನೆಯ … Continued

ಅಕ್ರಮ ಗಣಿಗಾರಿಕೆ ವೇಳೆ ಗುಡ್ಡ ಕುಸಿತ..6 ಕಾರ್ಮಿಕರ ಸಾವು, ಕೆಲವರ ಸ್ಥಿತಿ ಗಂಭೀರ

ಧನ್​ಬಾದ್​(ಜಾರ್ಖಂಡ್​): ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಕಾರ್ಮಿಕರ ಮೇಲೆ ಗುಡ್ಡ ಕುಸಿದು ಬಿದ್ದು ಆರು ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಧನ್​ಬಾದ್​ ಜಿಲ್ಲೆಯಲ್ಲಿ ಸಂಭವಿಸಿದೆ. ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ. ಧನ್​ಬಾದ್​​ನ ಗೋಪಿನಾಥಪುರದಲ್ಲಿ ಅಕ್ರಮವಾಗಿ ಕಲ್ಲಿದ್ದಲು ಗಣಿಗಾರಿಕೆ ನಡೆಸಲಾಗುತ್ತಿತ್ತು. ಕೆಲಸ ಮಾಡುವ ವೇಳೆ ಏಕಾಏಕಿ ಗುಡ್ಡ ಕುಸಿತವಾಗಿ ಕಾರ್ಮಿಕರು ಅದರೊಳಗೆ ಸಿಲುಕಿ ಮೃತಪಟ್ಟಿಪ್ಪಿದ್ದಾರೆ. … Continued