ಬೆಂಗಳೂರು : ಲಿಫ್ಟ್ ಗುಂಡಿಗೆ ಬಿದ್ದು 6 ವರ್ಷದ ಮಗು ಸಾವು
ಬೆಂಗಳೂರು: ನಿರ್ಮಾಣ ಹಂತದ ಲಿಫ್ಟ್ ಗುಂಡಿಗೆ ಬಿದ್ದು ಆರು ವರ್ಷದ ಮಗು ಮೃತಪಟ್ಟ ಘಟನೆ ಕೆ.ಆರ್.ಮಾರ್ಕೆಟಿನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹೇಶ್ವರಿ (6) ಎಂಬ ಬಾಲಕಿ ಗುಂಡಿಗೆ ಬಿದ್ದು ಮೃತಪಟ್ಟವಳು ಎಂದು ಗುರುತಿಸಲಾಗಿದೆ. ಸುಮಾರು ಐದರಿಂದ ಆರು ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಟ್ಟಡದ ಲಿಫ್ಟ್ ಅಳವಡಿಸಲು ಗುಂಡಿ ತೆರೆದು ಅದಕ್ಕೆ ನೀರು … Continued