ಪಂಚಾಯತ್ ಚುನಾವಣೆ ಗೆಲುವಿನ ವಿಜಯೋತ್ಸವದಲ್ಲಿ ‘ಪಾಕಿಸ್ತಾನ ಪರ’ ಘೋಷಣೆ : 62 ಮಂದಿ ವಿರುದ್ಧ ಪ್ರಕರಣ ದಾಖಲು
ಹಜಾರಿಬಾಗ್: ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಪಂಚಾಯತ್ ಚುನಾವಣೆಯ ವಿಜಯೋತ್ಸವದ ಮೆರವಣಿಗೆಯಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಹೊಸದಾಗಿ ಚುನಾಯಿತ ಪಂಚಾಯತ್ ಸಮಿತಿ ಸದಸ್ಯ ಸೇರಿದಂತೆ 62 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಬಜಾರ್ ಸಮಿತಿಯ ಹೊರಗೆ ಮೆರವಣಿಗೆಯ ವೀಡಿಯೊ ಕ್ಲಿಪ್, ಹಲವಾರು ಜನರು ‘ಪಾಕಿಸ್ತಾನ್ … Continued