ಕರ್ನಾಟಕದಲ್ಲಿ ಅತಿವೃಷ್ಟಿ, ಕೇಂದ್ರದಿಂದ 629 ಕೋಟಿ ರೂ. ಪರಿಹಾರ ಅನುಮೋದನೆ: ಸಚಿವೆ ಕರಂದ್ಲಾಜೆ
ಉಡುಪಿ: ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ 2020ರಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಸಂಬಂಧಪಟ್ಟು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 629.03 ಕೋಟಿ ರೂಪಾಯಿ ಅನುಮೋದನೆ ನೀಡಿದೆ ಎಂದು ಕೇಂದ್ರದ ಕೃಷಿ- ರಾಜ್ಯ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಹಾರಾಷ್ಟ್ರಕ್ಕೆ 701 ಕೋಟಿ ರೂ.ಗಳ ನೆರವಿನ ಅನುಮೋದನೆಯನ್ನು ಎಸ್‌ಡಿಆರ್‌ಎಫ್ … Continued