ಲೋಕಸಭೆ ಚುನಾವಣೆ 2024 : 6ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ನವದೆಹಲಿ : ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆರನೇ ಪಟ್ಟಿಯನ್ನು ಕಾಂಗ್ರೆಸ್ ಸೋಮವಾರ (ಮಾರ್ಚ್ 25) ಬಿಡುಗಡೆ ಮಾಡಿದೆ. ಪಕ್ಷವು ರಾಜಸ್ಥಾನದ ನಾಲ್ವರು ಮತ್ತು ತಮಿಳುನಾಡಿಗೆ ಒಬ್ಬ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದೆ. ರಾಜಸ್ಥಾನದ ಅಜ್ಮೀರ್‌ನಿಂದ ರಾಮಚಂದ್ರ ಚೌಧರಿ, ರಾಜಸಮಂದ್‌ನಿಂದ ಸುದರ್ಶನ ರಾವತ್ ಮತ್ತು ಭಿಲ್ವಾರದಿಂದ ಡಾ.ದಾಮೋದರ ಗುರ್ಜರ್ ಅವರನ್ನು ಪಕ್ಷದ ಅಭ್ಯರ್ಥಿಗಳಾಗಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಬಿಜೆಪಿಯ … Continued