ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣ: ಸಂತ್ರಸ್ತೆ ಮನೆಗೆ ಗೃಹ ಸಚಿವರ ಭೇಟಿ, 7 ಮಂದಿ ಬಂಧನ

ಬೆಳಗಾವಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ​ ಅವರು ಹೇಳಿದ್ದಾರೆ. ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಮಹಿಳೆಯ ಆರೋಗ್ಯವನ್ನು ಗೃಹ ಸಚಿವರು ವಿಚಾರಿಸಿದರು. ಈ ವೇಳೆ ಗೃಹಸಚಿವರೊಂದಿಗೆ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ, ಮಹಿಳಾ … Continued

ಆನ್ಲೈನ್ ಗೇಮ್ ಮೂಲಕ ಕೋಟ್ಯಂತರ ಹಣ ಗೆದ್ದವನ ಕಿಡ್ನ್ಯಾಪ್‌ ಮಾಡಿ 1 ಕೋಟಿ‌ ರೂ. ಬೇಡಿಕೆ ಇಟ್ಟಿದ್ದ ಅಪಹರಣಕಾರರ ಬಂಧನ

ಹುಬ್ಬಳ್ಳಿ: ಆನ್‌ಲೈನ್‌ ಗೇಮ್‌ನಲ್ಲಿ ಹಣ ಗೆದ್ದಿದ್ದ ಹುಬ್ಬಳ್ಳಿಯ ಮಂಟೂರ ರಸ್ತೆಯ ನ್ಯಾಷನಲ್ ಟೌನ್ ನಿವಾಸಿ ಗರೀಬ್ ನವಾಜ್ ಮುಲ್ಲಾ ಅಪಹರಣ‌‌‌ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಗರೀಬ್ ನವಾಜ್ ಮುಲ್ಲಾ ಅವರನ್ನು ಆಗಸ್ಟ್ 6 ರಂದು ಅಪಹರಿಸಿ ಒಂದು ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಏಳು ಆರೋಪಿಗಳನ್ನೂ ಹುಬ್ಬಳ್ಳಿ ಪೊಲೀಸರು … Continued

ಶಿವಾಜಿ ಪ್ರತಿಮೆಗೆ ಮಸಿ : 7 ಜನರ ಬಂಧನ

ಬೆಂಗಳೂರು: ಕೊಲ್ಲಾಪುರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ್ದನ್ನು ಖಂಡಿಸುವ ಭರದಲ್ಲಿ ಬೆಂಗಳೂರಿನ ಸದಾಶಿವನಗರದ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಣಧೀರ ಪಡೆಯ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಉಳಿದ 6 ಜನರಿಗಾಗಿ ಶೋಧ ಮುಂದುವರಿದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಡಿಸೆಂಬರ್ 17ರಂದು ಡಸ್ಟರ್ ಕಾರ್‌ನಲ್ಲಿ 6, ಆಟೋ, … Continued