7 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು: ಬುಧವಾರ ರಾಜ್ಯದ 7 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಹಲವು ದಿನಗಳಿಂದ ಹುದ್ದೆಗಾಗಿ ಕಾದು ಕುಳಿತಿದ್ದ ರೋಹಿಣಿ ಸಿಂಧೂರಿ ಅವರಿಗೆ ಹುದ್ದೆ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈಗಿನಿಂದ ಮುಂದಿನ ಆದೇಶದವರೆಗೂ ಅವರು ಕರ್ನಾಟಕ ಗೆಜೆಟಿಯರ್ ಇಲಾಖೆಯ ಮುಖ್ಯ ಸಂಪಾದಕರು ಹುದ್ದೆ ನಿರ್ವಹಿಸುವಂತೆ ಅವರನ್ನು ನಿಯೋಜನೆ ಮಾಡಲಾಗಿದೆ. ಸೂಚಿಸಲಾಗಿದೆ. ಹುದ್ದೆ ನಿಯೋಜನೆಗೆ ಕಾದಿದ್ದ … Continued