ಥಾಣೆ: ಸ್ಲ್ಯಾಬ್ ಕುಸಿದು ಬಿದ್ದ 7 ಮಂದಿ ದುರ್ಮರಣ
ಥಾಣೆ: ಕಟ್ಟಡಕ್ಕೆ ಅಳವಡಿಸಲಾಗಿದ್ದ ಸ್ಲ್ಯಾಬ್ ಕುಸಿದು ಬಿದ್ದು ಏಳು ಮಂದಿ ಮೃತಪಟ್ಟ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸ್‍ನಗರದಲ್ಲಿ ನಡೆದಿದೆ. ನೆಹರು ಚೌಕಾದಲ್ಲಿರುವ ಐದಂತಸ್ತಿನ ಕಟ್ಟಡದಲ್ಲಿ ಅಳವಡಿಸಲಾಗಿದ್ದ ಐದು ಸ್ಲ್ಯಾಬ್ ಶುಕ್ರವಾರ ರಾತ್ರಿ ಏಕಾಏಕಿ ಕುಸಿದುಬಿದ್ದು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೂವರು ಮಹಿಳೆಯರು, ಒಬ್ಬ ಯುವಕ ಸೇರಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರ … Continued