ನವಂಬರ್‌ 1ರಿಂದ ಶಿರಸಿ-ಕುಮಟಾ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್‌

ಶಿರಸಿ: ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ನವಂಬರ್‌ 1ರಿಂದ ಉತ್ತರ ಕನ್ನಡ ಜಿಲ್ಲೆ ಶಿರಸಿ-ಕುಮಟಾ ಮಾರ್ಗದ ರಾಷ್ಟ್ರೀಯ ಹೆದ್ದಾರಿ 766(E)ಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗುತ್ತದೆ. ಬುಧವಾರ ಶಿರಸಿ ಉಪವಿಭಾಗಾಧಿಕಾರಿ ದೇವರಾಜ್ ಆರ್. ಅಧ್ಯಕ್ಷತೆಯಲ್ಲಿ ಗುತ್ತಿಗೆದಾರ ಕಂಪನಿ ಆರ್. ಎನ್. ಎಸ್ ಹಾಗೂ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.. ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆಗಳು … Continued