ಕಾಂಗ್ರೆಸ್ನ ಭಾರತ್ ಜೋಡೋಕ್ಕೆ ಪ್ರತಿಯಾಗಿ ಬಿಜೆಪಿಯಿಂದ ಕಾರ್ಯಕ್ರಮ; ಎರಡು ತಂಡಗಳಲ್ಲಿ ರಾಜ್ಯ ಪ್ರವಾಸ, ಏಳು ಕಡೆಗಳಲ್ಲಿ 7 ಬೃಹತ್ ಸಮಾವೇಶ
ಬೆಂಗಳೂರು: ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ಸಂಬಂಧ ರಾಹುಲ್ ಗಾಂಧಿ ಅವರು, 21 ದಿನಗಳ ಕಾಲ ರಾಜ್ಯದಲ್ಲಿ ಪಾದಯಾತ್ರೆ ಮಾಡಲಿದ್ದಾರೆ. ಇದಕ್ಕೆ ಪ್ರತಿಯಾಗಿ ರಾಜ್ಯ ನಾಯಕರು ವಿಧಾನಸಭೆ ಚುನಾವಣೆ ಸಿದ್ಧತೆಗಾಗಿ ಪ್ರವಾಸ ಮಾಡಲಿದ್ದಾರೆ. ವಿವಿಧೆಡೆ ಒಟ್ಟು 7 ಸಮಾವೇಶಗಳನ್ನು ಸಹ ಆಯೋಜನೆ ಮಾಡಲಾಗಿದ್ದು, ರಾಜ್ಯ ನಾಯಕರು ಎರಡು ತಂಡಗಳಲ್ಲಿ ರಾಜ್ಯದ 140 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ … Continued