ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂತು ಕೆಂಪೇಗೌಡರ ಪ್ರತಿಮೆಯ 700 ಕೆ.ಜಿ. ತೂಕದ ಖಡ್ಗ
ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯ ಭಾಗವಾದ 700 ಕೆ.ಜಿ. ತೂಕದ ಖಡ್ಗವು ದೆಹಲಿಯಿಂದ ಬೆಂಗಳೂರನ್ನು ತಲುಪಿದೆ. ವಿಶೇಷ ಟ್ರಕ್ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನೆರೆದಿದ್ದ ಪುರೋಹಿತರು, ಸಚಿವರ ನೇತೃತ್ವದಲ್ಲಿ … Continued