ನಾಳೆಯಿಂದ ಎಂಟು ಜಿಲ್ಲೆಗಳಲ್ಲಿ ಕೊರೊನಾ ರಾತ್ರಿ ಕರ್ಫ್ಯೂ: ಯಾವುದಕ್ಕೆ ನಿರ್ಬಂಧ

ಬೆಂಗಳೂರು:ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕೊರೊನಾ ನಾಳೆ ರಾತ್ರಿಯಿಂದ ಕೊರೊನಾ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ. ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ , ಪಬ್, ಸಿನಿಮಾ ಮಂದಿರ ಬಂದ್ ಆಗಲಿವೆ. ನಾಳೆ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆ ವರೆಗೆ ರಾಜಧಾನಿ ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಕಲಬುರಗಿ, ತುಮಕೂರು, … Continued