ಪಾಕಿಸ್ತಾನದ ಪೇಶಾವರದ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಸಾವಿನ ಸಂಖ್ಯೆ 83ಕ್ಕೆ ಏರಿಕೆ

ಪೇಶಾವರ: ವಾಯುವ್ಯ ಪಾಕಿಸ್ತಾನದಲ್ಲಿ ಪೊಲೀಸ್ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ನಡೆದ ಆತ್ಮಾಹುತಿ ಬಾಂಬರ್‌ ದಾಳಿಯಲ್ಲಿ 80 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದು, 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಸೀದಿ ಸ್ಫೋಟದ ನಂತರ ಅವಶೇಷಗಳಿಂದ ಮೃತದೇಹಗಳನ್ನು ಮಂಗಳವಾರ ಹೊರತೆಗೆಯಲಾಗುತ್ತಿದೆ. ಅಫ್ಘಾನಿಸ್ತಾನದ ಗಡಿಯಲ್ಲಿ ಉಗ್ರಗಾಮಿ ಚಟುವಟಿಕೆಗಳು ನಿರಂತರವಾಗಿ ಹೆಚ್ಚುತ್ತಿರುವ ಪ್ರದೇಶಗಳಿಗೆ ಸಮೀಪವಿರುವ ಪ್ರಾಂತೀಯ ರಾಜಧಾನಿ ಪೇಶಾವರದಲ್ಲಿ ಸೋಮವಾರ ಮಧ್ಯಾಹ್ನದ … Continued