ದ್ವಿತೀಯ ಪಿಯು ಫಲಿತಾಂಶ ತಿರಸ್ಕರಿಸಿದ 878 ವಿದ್ಯಾರ್ಥಿಗಳು; ಅವರಿಗೆ ಆಗಸ್ಟ್ 19ಕ್ಕೆ ಪರೀಕ್ಷೆ
ಬೆಂಗಳೂರು: ರಾಜ್ಯದಲ್ಲಿ 878 ವಿದ್ಯಾರ್ಥಿಗಳು ಶಿಕ್ಷಣ ಇಲಾಖೆ ನೀಡಿದ ದ್ವಿತೀಯ ಪಿಯು ಫಲಿತಾಂಶವನ್ನು ತಿರಸ್ಕರಿಸಿದ್ದಾರೆ. ಹೀಗಾಗಿ ಅವರಿಗೆ ಇದೇ ಆಗಸ್ಟ್ 19ರಂದು ಪಿಯುಸಿ ಪರೀಕ್ಷೆಯನ್ನು ನಡೆಸಲು ಪಿಯು ಬೋರ್ಡ್ ನಿರ್ಧಾರ ಮಾಡಿದೆ. ಶಿಕ್ಷಣ ಇಲಾಖೆ ಸುಮಾರು 6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪಾಸ್ ಮಾಡಿತ್ತು. ಇದೀಗ 878 ವಿದ್ಯಾರ್ಥಿಗಳು ಫಲಿತಾಂಶ ಸಮಾಧಾನ ತಂದಿಲ್ಲ ಎಂದು ತಿರಸ್ಕರಿಸಿದ್ದಾರೆ. … Continued