ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : 8ನೇ ವೇತನ ಆಯೋಗ ರಚನೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ : ಕೇಂದ್ರ ಸರ್ಕಾರಿ (Central Government) ನೌಕರರ ವೇತನ ಮತ್ತು ಪಿಂಚಣಿದಾರರ ಭತ್ಯೆಗಳನ್ನು ಪರಿಷ್ಕರಿಸಲು 8ನೇ ವೇತನ ಆಯೋಗ(8th Pay Commission) ಕ್ಕೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ 8ನೇ ವೇತನ ಆಯೋಗವನ್ನು ರಚನೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು … Continued