ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು 4 ಸಾವು, 9 ಜನರಿಗೆ ಗಾಯ
ರಾಣಿಪೇಟೆ: ತಮಿಳುನಾಡಿನ ರಾಣಿಪೇಟೆ ಜಿಲ್ಲೆಯ ಅರಕ್ಕೋಣಂ ತಾಲೂಕಿನಲ್ಲಿ ಭಾನುವಾರ ರಾತ್ರಿ ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು ನಾಲ್ವರು ಮೃತಪಟ್ಟಿದ್ದು, 9 ಮಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಕಿಲ್ವೀಡಿ ಗ್ರಾಮದಲ್ಲಿರುವ ದ್ರೌಪತಿ ದೇವಸ್ಥಾನದಲ್ಲಿ ದ್ರೌಪತಿ ಅಮ್ಮನವರ ಉತ್ಸವ ನಡೆಯುತ್ತಿತ್ತು. ಪ್ರತಿ ವರ್ಷ ಪೊಂಗಲ್ ನಂತರ ಈ ಉತ್ಸವ ನಡೆಯುತ್ತದೆ. ಪೊಂಗಲ್ ನಂತರದ … Continued