ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಗ್ನಿ ಅವಘಡ; ಮುಖ್ಯ ಇಂಜಿನಿಯರ್ ಸೇರಿ 9 ಜನರಿಗೆ ಗಾಯ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಕೇಂದ್ರ ಕಚೇರಿಯ ಆವರಣದ ಕಟ್ಟಡವೊಂದರಲ್ಲಿ ಶುಕ್ರವಾರ ಸಂಜೆ ಅಗ್ನಿ ಅವಘಡ ಸಂಭವಿಸಿದ್ದು, 9ಕ್ಕೂ ಹೆಚ್ಚು ನೌಕರರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ ಸಂಜೆ ಗುಣಮಟ್ಟ ನಿಯಂತ್ರಣ ವಿಭಾಗದ ಲ್ಯಾಬ್ ಮತ್ತು ಕಚೇರಿ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು. ಅಗ್ನಿಶಾಮಕ ದಳದ … Continued