ಪ್ರಧಾನಿ ಮೋದಿ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಅಮಿತ್ ಖರೆ ನೇಮಕ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗಾರರಾಗಿ ನಿವೃತ್ತ ಐಎಎಸ್ ಅಧಿಕಾರಿ ಅಮಿತ್ ಖರೆ ಇಂದು (ಮಂಗಳವಾರ) ನೇಮಕವಾಗಿದ್ದಾರೆ. ಅಮಿತ್ ಖರೆ ಅವರು 1985ನೇ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದು, ಮಾಹಿತಿ ಮತ್ತು ಪ್ರಸಾರ ಇಲಾಖೆಯ ಮಾಜಿ ಕಾರ್ಯದರ್ಶಿಯಾಗಿದ್ದಾರೆ. ಉನ್ನತ ಶಿಕ್ಷಣ ಕಾರ್ಯದರ್ಶಿಯೂ ಆಗಿದ್ದ ಅವರು ಸೆಪ್ಟೆಂಬರ್ 30ರಂದು ನಿವೃತ್ತರಾಗಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗಾರರಾಗಿ ನೇಮಕವಾಗಿದ್ದಾರೆ. … Continued