3ನೇ ವಿಶ್ವಯುದ್ಧವು ಪರಮಾಣು ಶಸ್ತ್ರಾಸ್ತ್ರಗಳನ್ನು ಒಳಗೊಂಡ ಯುದ್ಧವಾಗಲಿದೆ: ರಷ್ಯಾದ ವಿದೇಶಾಂಗ ಸಚಿವ

ಮಾಸ್ಕೋ: ಮೂರನೇ ಮಹಾಯುದ್ಧ ನಡೆದರೆ ಅದು ಪರಮಾಣು ಶಸ್ತ್ರಾಸ್ತ್ರಗಳನ್ನು ಒಳಗೊಂಡ ಯುದ್ಧವಾಗಿರುತ್ತದೆ ಮತ್ತು ವಿನಾಶಕಾರಿಯಾಗಲಿದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಬುಧವಾರ ಹೇಳಿದ್ದಾರೆ ಎಂದು RIA ಸುದ್ದಿ ಸಂಸ್ಥೆ ವರದಿ ಮಾಡಿದೆ. ಕಳೆದ ವಾರ ಉಕ್ರೇನ್ ವಿರುದ್ಧ ವಿಶೇಷ ಮಿಲಿಟರಿ ಕಾರ್ಯಾಚರಣೆ ಆರಂಭಿಸಿರುವ ರಷ್ಯಾ, ಕೀವ್ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆದುಕೊಂಡರೆ  ಅದು “ನಿಜವಾದ … Continued