ಭದ್ರಾವತಿ: ನಾಲ್ಕು ದಶಕದ ಬಳಿಕ ಹಿಂದೂ ಧರ್ಮಕ್ಕೆ ವಾಪಸ್ಸಾದ ಕುಟುಂಬ
ಶಿವಮೊಗ್ಗ: ಭದ್ರಾವತಿ ತಾಲೂಕು ಅಂತರಗಂಗೆ ಗ್ರಾಮದ ನಿವಾಸಿಗಳಾದ ಜಯಶೀಲನ್ ಮತ್ತು ಜಯಮ್ಮ ಎಂಬವರು ತಮ್ಮ ಕುಟುಂಬದ ಸಮೇತ ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ಮರಳಿ ಬಂದಿದ್ದಾರೆ. ಜಯಶೀಲನ್ ಅವರ ಕುಟುಂಬ ಮೂಲತಃ ಹಿಂದೂ ಧರ್ಮದವರೇ ಆಗಿದ್ದರಂತೆ. ಇವರ ತಂದೆ ಏಳುಮಲೈ 1980ರಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದರಂತೆ. ನಂತರ ಕುಟುಂಬದವರು ಯಾರೂ ಸಹ ಚರ್ಚ್ಗೆ ಹೋಗದೆ, ಹಿಂದೂ … Continued