ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ; ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟದಲ್ಲಿ ಮಹತ್ವದ ತೀರ್ಮಾನ
ಬೆಂಗಳೂರು: ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯ ಸರ್ಕಾರ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ ನೀಡಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ ಖಾತಾಗೆ ಎ ಖಾತಾ ಮಾನ್ಯತೆ ನೀಡಲು ಗುರುವಾರ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ … Continued