ಇಡಿ ವಿಚಾರಣೆಯಿಂದ ಹೊರಬರುತ್ತಿದ್ದಂತೆ ಮಹಾ ಜುಮ್ಲಾಗಳ ಸರ್ಕಾರ ಎಂದು ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದ ರಾಹುಲ್ ಗಾಂಧಿ
ನವದೆಹಲಿ: ಎರಡನೇ ದಿನದ ಜಾರಿ ನಿರ್ದೇನಾಲಯ(ಇಡಿ)ದ ವಿಚಾರಣೆ ಮುಗಿಸಿ ಹೊರಬರುತ್ತಿದ್ದಂತೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಂದಿನ ಒಂದೂವರೆ ವರ್ಷದಲ್ಲಿ ಕನಿಷ್ಠ 10 ಲಕ್ಷ ಯುವಜನರಿಗೆ ಉದ್ಯೋಗವನ್ನು ಒದಗಿಸುತ್ತೇವೆ ಎಂಬ ಕೇಂದ್ರ ಸರ್ಕಾರದ ಭರವಸೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, … Continued