ಜಾನಪದ ಕಲಾವಿದ ಬಸಲಿಂಗಯ್ಯ ಹಿರೇಮಠ ನಿಧನ
ಧಾರವಾಡ : ಶ್ರೀಕೃಷ್ಣ ಪಾರಿಜಾತ ನಾಟಕವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸಿದ ಹಿರಿಯ ಜಾನಪದ ಕಲಾವಿದ ಹಾಗೂ ಗಾಯಕ ಬಸವಲಿಂಗಯ್ಯ ಹಿರೇಮಠ (65 ವ) ರವಿವಾರ ಬೆಳಿಗ್ಗೆ ನಿಧನರಾದರು. ಅವರು ಪತ್ನಿ, ಪುತ್ರ ಹಾಗೂ ಅಪಾರ ಬಂಧು ಬಳಗ-ಅಭಿಮಾನಿಗಳನ್ನು ಅಗಲಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂಲತಃ ಬೆಳಗಾವಿ ಜಿಲ್ಲೆಯ … Continued