ಗಂಡ ವಾರಕ್ಕೊಮ್ಮೆ ಹೊಟೇಲ್ ಗೆ ಕರೆದುಕೊಂಡು ಹೋಗಿಲ್ಲವೆಂದು ಎರಡು ಮಕ್ಕಳ ಜೊತೆ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಮಹಿಳೆ..!
ದೊಡ್ಡಬಳ್ಳಾಪುರ: ಪಟ್ಟಣದಲ್ಲಿ ಬೆಳೆದಿದ್ದ ಹೆಂಡತಿಗೆ ವಾರಕ್ಕೊಮ್ಮೆ ಹೊಟೇಲ್ನಲ್ಲಿ ಊಟ ಮಾಡುವ ಆಸೆಗೆ ಹಳ್ಳಿಯವನಾದ ತನ್ನ ಗಂಡ, ತಣ್ಣೀರು ಎರೆಚಿದ ಎಂಬ ಕಾರಣಕ್ಕೆ ಜುಗುಪ್ಸೆಗೊಂಡ ಮಹಿಳೆ, ಎರಡು ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಎಸ್. ಎಂ. ಗೊಲ್ಲಹಳ್ಳಿಯಲ್ಲಿ ಘಟನೆ ನಡೆದಿದ್ದು, ಹಳ್ಳಿ ಗಂಡನ ವರ್ತನೆಗೆ ಬೇಸತ್ತ ಹೆಂಡತಿ ತನ್ನ ಎರಡು ಮಕ್ಕಳ … Continued