ನೇತ್ರಾವತಿ ನದಿ ತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ…!
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಫರಂಗಿಪೇಟೆಯ 10 ನೇ ಮೈಲ್ ಕಲ್ಲಿನ ಬಳಿ ನೇತ್ರಾವತಿ ನದಿಯ ದಡದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ. ವರದಿಗಳ ಪ್ರಕಾರ, ಮಂಗಳವಾರ ಸಂಜೆ, ಸ್ಥಳೀಯ ನಿವಾಸಿಯೊಬ್ಬರು ನದಿ ದಂಡೆಯಲ್ಲಿ ನೀರಿನಲ್ಲಿ ಹಲವಾರು ಆಧಾರ್ ಕಾರ್ಡ್‌ಗಳು ತೇಲುತ್ತಿರುವುದನ್ನು ಕಂಡು ತಕ್ಷಣ ಗ್ರಾಮ ಪಂಚಾಯತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. … Continued