ಉದ್ಧವ್ ಠಾಕ್ರೆ ಶಿವಸೇನೆಗೆ ದೊಡ್ಡ ಆಘಾತ: ಸಿಎಂ ಶಿಂಧೆ ಪಕ್ಷ ಸೇರಲಿರುವ ಆದಿತ್ಯ ಠಾಕ್ರೆ ಆಪ್ತ ಸಹಾಯಕ
ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ(ಯುಬಿಟಿ)ಗೆ ಮತ್ತೊಂದು ಹಿನ್ನಡೆಯಾಗಿದ್ದು, ಆದಿತ್ಯ ಠಾಕ್ರೆ ಅವರ ಆಪ್ತ ಸಹಾಯಕ ಭಾನುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಲಿದ್ದಾರೆ. ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಭ್ರಷ್ಟಾಚಾರದ ವಿರುದ್ಧ ಆದಿತ್ಯ ಠಾಕ್ರೆ ಪ್ರತಿಭಟನಾ ಮೆರವಣಿಗೆ ಮುನ್ನಡೆಸುತ್ತಿರುವ ಅದೇ ದಿನ ಕನಾಲ್ ಅವರು ಪಕ್ಷವನ್ನು ಬದಲಾಯಿಸಲಿದ್ದಾರೆ. ಆದಿತ್ಯ ಠಾಕ್ರೆ ನೇತೃತ್ವದ ಶಿವಸೇನೆಯ … Continued