ಪ್ರಧಾನಿಯವರು ಪತ್ರಿಕಾಗೋಷ್ಠಿಗಳನ್ನು ಏಕೆ ನಡೆಸುವುದಿಲ್ಲ? : ಹೆಚ್ಚು ಸಲ ಕೇಳಿದ ಪ್ರಶ್ನೆಗೆ ಕೊನೆಗೂ ಉತ್ತರಿಸಿದ ನರೇಂದ್ರ ಮೋದಿ
ನವದೆಹಲಿ: ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಮಯಕ್ಕೆ ಹೋಲಿಸಿದರೆ ಈಗ ಏಕೆ ಪತ್ರಿಕಾಗೋಷ್ಠಿಗಳನ್ನು ನಡೆಸುವುದಿಲ್ಲ ಮತ್ತು ಏಕೆ ಪತ್ರಿಕಾ ಸಂದರ್ಶನಗಳನ್ನು ನೀಡುವುದಿಲ್ಲ ಎಂದು ಕೇಳಿದ ಪ್ರಶ್ನೆಗೆ ಪ್ರಧಾನಿ ಮೋದಿFront-lead ಉತ್ತರಿಸಿದ್ದಾರೆ. ಮಾಧ್ಯಮಗಳ ಸ್ವರೂಪ ಬದಲಾಗಿದೆ ಮತ್ತು ಮಾಧ್ಯಮಗಳು ಈಗ ತಟಸ್ಥ ನಿಲುವಿನ ಸಂಸ್ಥೆಯಾಗಿ ಉಳಿದಿಲ್ಲ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಅವರು ತಾವು ಏಕೆ ಪತ್ರಿಕಾಗೋಷ್ಠಿಯನ್ನು ನಡೆಸುವುದಿಲ್ಲ … Continued