ಅತ್ಯಾಚಾರ ಆರೋಪ; ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಮೇಲೆಯೇ ಗುಂಡು ಹಾರಿಸಿ ಪರಾರಿಯಾದ ಶಾಸಕ…!
ಚಂಡೀಗಢ : ಅತ್ಯಾಚಾರ ಮತ್ತು ವಂಚನೆ ಆರೋಪದ ಮೇಲೆ ಪಂಜಾಬಿನ ಆಮ್ ಆದ್ಮಿ ಪಕ್ಷದ ಶಾಸಕನನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿದ ಘಟನೆ ಹರಿಯಾಣದ ಕರ್ನಾಲ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಅತ್ಯಾಚಾರ ಆರೋಪದ ಮೇಲೆ ಪಂಜಾಬ್ ಶಾಸಕ ಹರ್ಮೀತ್ ಸಿಂಗ್ ಧಿಲ್ಲೋನ್ ಪಠಾಣಮಜ್ರ ಅವರನ್ನು ಪೊಲೀಸರು ಬಂಧಿಸಿದ್ದರು. ಸ್ಥಳೀಯ ಠಾಣೆಗೆ … Continued