ʼಇಂಡಿಯಾʼ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ? ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ ಆಮ್ ಆದ್ಮಿ ಪಾರ್ಟಿ
ನವದೆಹಲಿ: ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ) ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಭಾಗವಹಿಸಲು ತನ್ನ ಕಾರ್ಯತಂತ್ರವನ್ನು ಶನಿವಾರ ಅನಾವರಣಗೊಳಿಸಿದೆ. 2024 ರ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗ ಎಎಪಿಯ ನಿರ್ಧಾರವು ಪ್ರತಿಪಕ್ಷಗಳ ಮೈತ್ರಿಕೂಟ-ಇಂಡಿಯಾದ ಒಗ್ಗಟ್ಟಿನ ಮೇಲೆ ಕರಿನೆರಳು ಬೀರುವ ಸಾಧ್ಯತೆ ಇದೆ ಎನ್ನಲಾಗಿದೆ. ಎಎಪಿಯ ಪ್ರಧಾನ ಕಾರ್ಯದರ್ಶಿ ಸಂದೀಪ ಪಾಠಕ ಅವರು ಬಿಹಾರ … Continued