ಯಶ್ವಂತ್ ಸಿನ್ಹಾಗೆ ಬೆಂಬಲ ಘೋಷಿಸಿದ ಆಮ್ ಆದ್ಮಿ ಪಾರ್ಟಿ
ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಯಶ್ವಂತ್ ಸಿನ್ಹಾ ಅವರಿಗೆ ಬೆಂಬಲ ಘೋಷಿಸಿದೆ. ನಾವು ದ್ರೌಪದಿ ಮುರ್ಮು ಅವರನ್ನು ಗೌರವಿಸುತ್ತೇವೆ. ಆದರೆ ನಮ್ಮ ಬೆಂಬಲ ಯಶವಂತ್ ಸಿನ್ಹಾ ಅವರಿಗೆ ಎಂದು ಆಪ್ ಸಂಸದ ಸಂಜಯ್ ಸಿಂಗ್ ಹೇಳಿದ್ದಾರೆ. ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಅವರನ್ನು ಎನ್‌ಡಿಎ ಪಕ್ಷ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ವಿರೋಧಪಕ್ಷಗಳ … Continued