ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಿದ್ದ ದೆಹಲಿ ಬಿಜೆಪಿ ಅಧ್ಯಕ್ಷ ಈಗ ಆಸ್ಪತ್ರೆಗೆ ದಾಖಲು..!

ನವದೆಹಲಿ: ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಕಲುಷಿತ ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಿದ್ದ ಕೆಲವೇ ದಿನಗಳಲ್ಲಿ ರಾಮಮನೋಹರ ಲೋಹಿಯಾ(ಆರ್‌ಎಂಎಲ್) ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲುಷಿತಗೊಂಡಿರುವ ಯಮುನಾ ನದಿಯನ್ನು ಶುಚಿಗೊಳಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ವೇಳೆ ಈವರೆಗೂ ಯಮುನಾ ನದಿಯನ್ನು ಶುಚಿಗೊಳಿಸದ ಆಪ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ವೀರೇಂದ್ರ ಸಚದೇವ … Continued

ಲೆಫ್ಟಿನೆಂಟ್ ಗವರ್ನರ್ ಆದೇಶದ ಮೇರೆಗೆ ಅತಿಶಿಗೆ ಸೇರಿದ ವಸ್ತುಗಳನ್ನು ಸಿಎಂ ನಿವಾಸದಿಂದ ಹೊರಹಾಕಲಾಗಿದೆ: ಎಎಪಿ ಆರೋಪ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅತಿಶಿ ಅವರು ತಮ್ಮ ಅಧಿಕೃತ ನಿವಾಸಕ್ಕೆ ತೆರಳಿದ ಎರಡು ದಿನಗಳ ನಂತರ ಅವರನ್ನು ಹೊರಹಾಕಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಬುಧವಾರ ಆರೋಪಿಸಿದೆ. ಇದು ಎಎಪಿ ಮತ್ತು ಕೇಂದ್ರದ ನಡುವೆ ಹೊಸ ಸಂಘರ್ಷಕ್ಕೆ ಕಾರಣವಾಗಿದೆ. “ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ನಿವಾಸವನ್ನು ತೆರವು ಮಾಡಲಾಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ಲೆಫ್ಟಿನೆಂಟ್ … Continued

ಹರಿಯಾಣದಲ್ಲಿ ಶಾಕಿಂಗ್‌ ಸೋಲಿನ ನಂತರ ಕಾಂಗ್ರೆಸ್‌ ಕಡೆಗಣಿಸುತ್ತಿರುವ ಇಂಡಿಯಾ ಬಣದ ಮಿತ್ರಪಕ್ಷಗಳು…!

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ ಬೆನ್ನಲ್ಲೇ ಅದರ ಮಿತ್ರಪಕ್ಷಗಳು ಅದರ ಗಾಯಕ್ಕೆ ಉಪ್ಪು ಸವರುತ್ತಿವೆ. ಮಹಾರಾಷ್ಟ್ರ, ಜಾರ್ಖಂಡ್ ಮತ್ತು ದೆಹಲಿಯ ಮುಂದಿನ ಹಂತದ ಚುನಾವಣೆಗೆ ತನ್ನ ಚುನಾವಣಾ ಕಾರ್ಯತಂತ್ರವನ್ನು ಪರಿಶೀಲಿಸುವಂತೆ ಕಾಂಗ್ರೆಸ್​ಗೆ ಇಂಡಿಯಾ ಬ್ಲಾಕ್​ನ ಮಿತ್ರ ಪಕ್ಷಗಳು ಹೇಳುತ್ತಿವೆ. ಈ ಮಧ್ಯೆ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿದ ಒಂದು ದಿನದ … Continued

ಉಗ್ರ ಅಫ್ಜಲ್ ಗುರು ಪರ ನಿಂತ ಕುಟುಂಬದ ಅತಿಶಿಗೆ ದೆಹಲಿ ಸಿಎಂ ಪಟ್ಟ ; ಮಲಿವಾಲ್ ಆರೋಪ : ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದ ಎಎಪಿ

ನವದೆಹಲಿ: ದೆಹಲಿಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅರವಿಂದ​ ಕೇಜ್ರಿವಾಲ್​ ಮುಖ್ಯಮಂತ್ರಿ ಕುರ್ಚಿಯನ್ನು ಆಪ್​ ನಾಯಕಿ ಅತಿಶಿ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ (43) ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳಿಗ್ಗೆ ಅರವಿಂದ ಕೇಜ್ರಿವಾಲ್ ಅವರ ದೆಹಲಿ ನಿವಾಸದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ನೂತನ … Continued

ದೆಹಲಿ ನೂತನ ಸಿಎಂ ಅತಿಶಿ ‘ಮರ್ಲೆನಾ’ ಸಿಂಗ್‌ ಯಾರು..? ಮಧ್ಯದ ಹೆಸರು ʼಮರ್ಲೆನಾʼ ಕೈಬಿಡಲು ಕಾರಣವೇನು..?

ನವದೆಹಲಿ: ದೆಹಲಿ ರಾಜಕೀಯದ ಮಹತ್ವದ ಬೆಳವಣಿಗೆಯಲ್ಲಿ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪಕ್ಷದ ಶಾಸಕರೊಂದಿಗಿನ ಸಭೆಯಲ್ಲಿ ತಮ್ಮ ಉತ್ತರಾಧಿಕಾರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಅವರ ಹೆಸರನ್ನು ಪ್ರಸ್ತಾಪಿಸಿದ ನಂತರ ಮಂಗಳವಾರ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 43 … Continued

ದೆಹಲಿ ಸಿಎಂ ಸ್ಥಾನಕ್ಕೆ ಮಂಗಳವಾರ ಅರವಿಂದ ಕೇಜ್ರಿವಾಲ್ ರಾಜೀನಾಮೆ ಸಾಧ್ಯತೆ ; ಮುಂದಿನ ಸಿಎಂ ಆಯ್ಕೆಗಾಗಿ ಸರಣಿ ಸಭೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ (ಸೆಪ್ಟೆಂಬರ್ 17) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ಶಾಸಕ ಸೌರಭ ಭಾರದ್ವಾಜ ಹೇಳಿದ್ದಾರೆ. ಮಂಗಳವಾರ ಸಂಜೆ 4:30ಕ್ಕೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ಕೇಜ್ರಿವಾಲ್ ಭೇಟಿ ಮಾಡಲಿದ್ದು, ಈ ವೇಳೆ ಅವರು ರಾಜೀನಾಮೆ ಸಲ್ಲಿಸಲಿದ್ದಾರೆ. … Continued

ವೀಡಿಯೊ | ‘ಅವರು ನನ್ನ ಮಾತು ಕೇಳಲೇ ಇಲ್ಲ..’: ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಕೇಜ್ರಿವಾಲ್ ನಿರ್ಧಾರಕ್ಕೆ ಅಣ್ಣಾ ಹಜಾರೆ ಪ್ರತಿಕ್ರಿಯೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಎರಡು ದಿನಗಳಲ್ಲಿ ರಾಜೀನಾಮೆ ನೀಡುವ ನಿರ್ಧಾರವನ್ನು ಘೋಷಿಸಿದ ಕೆಲವೇ ಗಂಟೆಗಳ ನಂತರ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ಅರವಿಂದ … Continued

ವೀಡಿಯೊ…| ಎರಡು ದಿನದಲ್ಲಿ ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ; ಅರವಿಂದ ಕೇಜ್ರಿವಾಲ್ ಘೋಷಣೆ…!

ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಇಂದು, ಭಾನುವಾರ (ಸೆಪ್ಟೆಂಬರ್ 15) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಶೀಘ್ರ ಚುನಾವಣೆ ನಡೆಸುವಂತೆ ಒತ್ತಾಯಿಸುವುದಾಗಿ ಹೇಳಿದ್ದಾರೆ. ಜನರು ‘ಪ್ರಾಮಾಣಿಕತೆಯ ಪ್ರಮಾಣಪತ್ರ’ ನೀಡುವವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಬಾರದು ಎಂದು ನಿರ್ಧರಿಸಿರುವುದಾಗಿ ಹೇಳಿದ್ದಾರೆ. … Continued

ಅರವಿಂದ ಕೇಜ್ರಿವಾಲಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌ : ಆದರೆ…

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಸೆಪ್ಟೆಂಬರ್ 13) ಅವರಿಗೆ ಜಾಮೀನು ನೀಡಿದೆ. ನ್ಯಾಯಮೂರ್ತಿ ಸೂರ್ಯಕಾಂತ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಕೇಜ್ರಿವಾಲ್‌ಗೆ ಜಾಮೀನು ನೀಡಿದೆ. ಆದಾಗ್ಯೂ, ಜಾಮೀನಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ, ಇದರಲ್ಲಿ 10 ಲಕ್ಷ ರೂಪಾಯಿ … Continued

ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಎಎಪಿ ನಿರ್ಧಾರ

ನವದೆಹಲಿ :  ಇಂಡಿಯಾ (I.N.D.I.A) ಬ್ಲಾಕ್‌ಗೆ ಹಿನ್ನಡೆಯಲ್ಲಿ, ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಸೋಮವಾರ ಘೋಷಿಸಿದೆ. ಮಹಾ ವಿಕಾಸ್ ಅಘಾಡಿ (MVA) ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ಊಹಾಪೋಹಗಳನ್ನು ಪಕ್ಷ ನಿರಾಕರಿಸಿದೆ. ಕೆಲವೇ ತಿಂಗಳುಗಳಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಪ್ರಾಥಮಿಕ ಸ್ಪರ್ಧೆಯು … Continued