ಪಂಜಾಬ್ ಸಿಎಂ ಚನ್ನಿ ಸೋಲಿಸಿದ್ದು ಮೊಬೈಲ್ ದುರಸ್ತಿ ಅಂಗಡಿ ಕೆಲಸಗಾರ…!
ಚಂಡೀಗಢ್: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಪ್ರಚಂಡ ಜಯಭೇರಿ ಬಾರಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದೆ. ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಸೇರಿದಂತೆ ಕಾಂಗ್ರೆಸ್ಸಿನ ಘಟನಾಘಟಿ ನಾಯಕರು ಸೋಲನುಭವಿಸಿದ್ದಾರೆ ಪಂಜಾಬ್ ನ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ಸೋಲಿಸಿದ್ದು ಮೊಬೈಲ್ ರಿಪೇರಿ ಅಂಗಡಿಯಲ್ಲಿ ಕೆಲಸ … Continued